ಬಸ್ ನಿಲ್ದಾಣ ಮತ್ತು ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧ: ಸಚಿವ ರಾಮಲಿಂಗಾರೆಡ್ಡಿ ಕಟ್ಟುನಿಟ್ಟಿನ ಆದೇಶ!
ಬೆಂಗಳೂರು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸಾರಿಗೆ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯದ ಯಾವುದೇ ಸರ್ಕಾರಿ ಬಸ್‌ಗಳಲ್ಲಿ ಅಥವಾ ಬಸ್ ನಿಲ್ದಾಣಗಳಲ್ಲಿ ತಂಬಾಕು …