SSLC-PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭ!
ಬೆಂಗಳೂರು: ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2025-26ನೇ ಸಾಲಿನ ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ …